Day: May 6, 2022

Home 2022 May 06 (Friday)
ದಾವಣಗೆರೆ ರಾಜಧಾನಿಯಾಗಿದ್ದರೆ ನಾಡು ಹೆಚ್ಚು ಸುಭಿಕ್ಷ
Post

ದಾವಣಗೆರೆ ರಾಜಧಾನಿಯಾಗಿದ್ದರೆ ನಾಡು ಹೆಚ್ಚು ಸುಭಿಕ್ಷ

ದಾವಣಗೆರೆ ರಾಜ್ಯದ ರಾಜಧಾನಿಯಾಗಿದ್ದರೆ ಈ ನಾಡು ಹೆಚ್ಚು ಸುಭಿಕ್ಷವಾಗಿರುತ್ತಿತ್ತು ಎಂದು ಲೇಖಕ, ಕನ್ನಡ ಪರ ಚಿಂತಕರೂ ಆದ ಕೆ.ರಾಜಕುಮಾರ್ ಅಭಿಪ್ರಾಯಿಸಿದರು.

ತಾಳಿ ಕಟ್ಟಿದ ನಂತರವೂ ತಾಳಿಕೊಂಡು ಬಾಳು ನಡೆಸಿ
Post

ತಾಳಿ ಕಟ್ಟಿದ ನಂತರವೂ ತಾಳಿಕೊಂಡು ಬಾಳು ನಡೆಸಿ

ಚಿತ್ರದುರ್ಗ : ತಾಳಿ ಕಟ್ಟುವವರೆಗೆ ತಾಳಿ. ಕಟ್ಟಿದ ಮೇಲೂ ತಾಳಿಕೊಂಡು ನೆಮ್ಮದಿಯಿಂದ ಬಾಳು ನಡೆಸಬೇಕೆಂದು ಡಾ. ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು.

ಕಳಪೆ ಬೀಜ; 148 ವರ್ತಕರ ಲೈಸನ್ಸ್ ರದ್ದು: ಪಾಟೀಲ್
Post

ಕಳಪೆ ಬೀಜ; 148 ವರ್ತಕರ ಲೈಸನ್ಸ್ ರದ್ದು: ಪಾಟೀಲ್

ರಾಣೇಬೆನ್ನೂರು : ಬ್ಯಾಡಗಿಯಲ್ಲಿ ಕಳಪೆ ಬೀಜ ಮಾರಾಟ ಮಾಡುತ್ತಿದ್ದವರನ್ನು ಹುಡುಕಿ 755 ಮೊಕದ್ದಮೆಗಳನ್ನು ದಾಖಲಿಸಿ, 148 ವರ್ತಕರ ಲೈಸೆನ್ಸ್ ರದ್ದುಪಡಿಸಿದ್ದು, 14 ಸಾವಿರ ಕ್ವಿಂಟಾಲ್ ಕಳಪೆ ಬೀಜಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಕನ್ನಡಿಗರು ಮಾತೃಭಾಷೆಗೆ ಆದ್ಯತೆ ನೀಡಬೇಕು
Post

ಕನ್ನಡಿಗರು ಮಾತೃಭಾಷೆಗೆ ಆದ್ಯತೆ ನೀಡಬೇಕು

ಹರಿಹರ : ಕನ್ನಡಿಗರು ಇತರೆ ಭಾಷೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದಕ್ಕಿಂತ ಮಾತೃಭಾಷೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಶಾಸಕ ಎಸ್. ರಾಮಪ್ಪ ಕರೆ ನೀಡಿದರು.

ಅಕ್ಷರ ಅಲಂಕಾರಕ್ಕೆ ಚಿತ್ರಕಲೆ ಭದ್ರವಾದ ಬುನಾದಿ
Post

ಅಕ್ಷರ ಅಲಂಕಾರಕ್ಕೆ ಚಿತ್ರಕಲೆ ಭದ್ರವಾದ ಬುನಾದಿ

ಚಿತ್ರ ಬರೆಯುವ ಹವ್ಯಾಸವನ್ನು ಮಕ್ಕಳು ಬಾಲ್ಯದಿಂದಲೇ ರೂಢಿಸಿಕೊಂಡರೆ ಅಕ್ಷರ ಅಲಂಕಾರಕ್ಕೆ ಭದ್ರವಾದ ಬುನಾದಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲೇ ಚಿತ್ರಕಲೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ  ನುಡಿದರು.

ನಬಾರ್ಡ್ ಸಹಯೋಗದಲ್ಲಿ ತರಬೇತಿ ಶಿಬಿರ
Post

ನಬಾರ್ಡ್ ಸಹಯೋಗದಲ್ಲಿ ತರಬೇತಿ ಶಿಬಿರ

ನಗರದ ಐಸಿಎಆರ್‌–ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಬ್ಲಿಕ್‌ ಅಫೇರ್‌ ಫೌಂಡೇಶನ್‌ ಬೆಂಗಳೂರು ಸಂಸ್ಥೆಯು ನಬಾರ್ಡ್‌ ಸಂಸ್ಥೆಯ ಸಹಯೋಗದಲ್ಲಿ ಮೊಬೈಲ್ ಆಧಾರಿತ ಅಪ್ಲಿಕೇಶನ್‌ಗಳು, ನಾವೀನ್ಯತೆಗಳು,  ಸ್ಮಾರ್ಟ್ ಕೃಷಿ ಪದ್ದತಿ ಮತ್ತು ಅಸ್ತಿತ್ವದಲ್ಲಿರುವ ಪರಿವರ್ತಕ ಕೃಷಿ ತಂತ್ರಜ್ಞಾನ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ
Post

ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ

ಹನ್ನೆರಡನೇ ಶತಮಾನದ ಶರಣರ ಕ್ರಾಂತಿ ವಿಶ್ವ ಭೂಪಟದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ಅಂಶವಾಗಿದೆ ಹಾಗೂ ಸಮಾಜದ ಕೈಗನ್ನಡಿಯಾಗಿದೆ. ಬಸವಣ್ಣನವರ ಆದರ್ಶಗಳು, ತತ್ವಗಳು, ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ

ಭಗವಾನ್ ರಾಮಾನುಜಾಚಾರ್ಯರ ವೈಭವದ ರಥೋತ್ಸವ
Post

ಭಗವಾನ್ ರಾಮಾನುಜಾಚಾರ್ಯರ ವೈಭವದ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಹಳೇದೇವರ ಹೊನ್ನಾಳಿ ಗ್ರಾಮದ ಭಗವಾನ್ ಶ್ರೀ ರಾಮಾನುಜಾಚಾರ್ಯರ ಮಠದಲ್ಲಿ ಗುರುವಾರ ಭಗವಾನ್ ಶ್ರೀ ರಾಮಾನುಜಾಚಾರ್ಯರ 1005ನೇ ಜಯಂತ್ಯುತ್ಸವ ಸಮಾರಂಭ, ಆಚಾರ್ಯರ 6ನೇ ವರ್ಷದ ಆಚರಣೆ ಮತ್ತು ಭಗವಾನ್ ಶ್ರೀ ರಾಮಾನುಜಾಚಾರ್ಯರ ನೂತನ ರಥೋತ್ಸವ ವೈಭವದಿಂದ ನೆರವೇರಿತು.

ಗ್ರಾಮೀಣ ಮಕ್ಕಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತಾಗಬೇಕು
Post

ಗ್ರಾಮೀಣ ಮಕ್ಕಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತಾಗಬೇಕು

ಮಲೇಬೆನ್ನೂರು : ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಇದರ ಪರಿಣಾಮ ಗ್ರಾಮೀಣ ಪ್ರದೇಶದವರಿಗೆ ಉನ್ನತ ಸ್ಥಾನ ಸಿಕ್ಕಿಲ್ಲ ಎಂದು ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.