Category: ಓದುಗರ ಪತ್ರ

Home ಓದುಗರ ಪತ್ರ
Post

ಲಾಠಿ ಪ್ರಯೋಗವೊಂದೇ ಪರಿಹಾರವಲ್ಲ

ಮೊನ್ನೆಯ ಶನಿವಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದ ಮುಖ್ಯಮಂತ್ರಿಯನ್ನು ನೋಡಲು ಬಂದ ಬಾಲಕನ ತಲೆಗೆ ಪೊಲೀಸ್ ಸಿಬ್ಬಂದಿಯೊಬ್ಬರು ಟೋಪಿಯಿಂದ (ಟೋಪಿಯಲ್ಲಿರುವ ಲೋಹ) ಹೊಡೆದಿದ್ದು ಬಾಲಕನ ತಲೆಗೆ ಗಾಯವಾಗಿ ರಕ್ತ ಸುರಿದಿದೆ.  

Post

ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿ ಸ್ವಚ್ಛತೆ ಮರೀಚಿಕೆ

ದಾವಣಗೆರೆ ಸಮೀಪದ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿ ಉದ್ಯಾನವನಗಳಿವೆ. ಆದರೂ ಸ್ವಚ್ಛತೆ ಇರುವುದಿಲ್ಲ. ಕಸ ವಿಲೇವಾರಿ ವಿಳಂಬವಾಗುತ್ತಿದ್ದು, ಮಕ್ಕಳು ಮತ್ತು ನಾಗರಿಕರು ಆತಂಕದಲ್ಲಿದ್ದಾರೆ.

Post

ಜೆ.ಹೆಚ್. ಪಟೇಲ್‌ ಬಡಾವಣೆಗೆ ಸಿಟಿ ಬಸ್‌ ಸೌಲಭ್ಯ ಒದಗಿಸಿ

ದಾವಣಗೆರೆ ಜೆ.ಹೆಚ್‌. ಪಟೇಲ್ ಬಡಾವಣೆಯು ಸಾಕಷ್ಟು ಅಭಿವೃದ್ಧಿಯಾಗಿದ್ದು, ಇನ್ನೂ ಅನೇಕ ಮನೆಗಳು ನಿರ್ಮಾಣ ಹಂತದಲ್ಲಿವೆ, ಜನಸಂದಣಿಯಿಂದ ಕೂಡಿದೆ. ಆದರೆ, ಬಡಾವಣೆ ವಾಸಿಗಳು ಓಡಾಡಲು ಸಿಟಿ ಬಸ್‌ ಸೌಲಭ್ಯವಿಲ್ಲದೇ ಜನರಿಗೆ ಅನಾನುಕೂಲವಾಗಿದೆ.

Post

ನಿಮ್ಮಿಂದ ಕಾಂಗ್ರೆಸ್ ಪಕ್ಷಕ್ಕೆ ಮೋಸವಾಗಿದೆಯೋ… ಪಕ್ಷದಿಂದ ನಿಮಗೆ ಮೋಸವಾಗಿದೆಯೋ ಆತ್ಮಾವಲೋಕನ ಮಾಡಿಕೊಳ್ಳಿ

ದಾವಣಗೆರೆ - ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನವಾಗಿ ದೇವರಮನೆ ಶಿವಕುಮಾರ್ ಅವರು ಅಧ್ಯಕ್ಷರಾಗಿದ್ದಾರೆ. ಅವರಿಗೆ ಅಭಿನಂದನೆಗಳು. ಆದರೆ, ಅವರು ತಮ್ಮ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ತಾವು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿರುವ ಕಾರಣ ಎಲ್ಲರಿಗೂ ತಿಳಿದಿದೆ. 

Post

ರೈತರ ಮಕ್ಕಳಿಗೆ ಶಿಷ್ಯ ವೇತನ ವಿದ್ಯಾರ್ಥಿಗಳ ನಡುವೆ ತಾರತಮ್ಯ

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ಕೊಡಲು ಮತ್ತು ಪ್ರೋತ್ಸಾಹಿಸಲು ಶಿಷ್ಯವೇತನದ ಹೊಸ  ಯೋಜನೆಯನ್ನು ಜಾರಿಗೆ ತಂದಿದ್ದಾರೆ ಸ್ವಾಗತಾರ್ಹ.

Post

ಸಿಜಿ ಆಸ್ಪತ್ರೆಯಲ್ಲಿ ಇಲ್ಲದ ಎಂಆರ್ಐ ಸ್ಕ್ಯಾನ್ : ಬಡ ರೋಗಿಗಳು ಪರದಾಟ

ಜಿಲ್ಲಾ ಉಸ್ತುವಾರಿ ಸಚಿವರುಗಳೇ ಹಾಗೂ ಸಂಸದರೇ, ರಾಜ್ಯದ ಮಧ್ಯ ಕರ್ನಾಟಕದ ಜಿಲ್ಲೆ ಎಂದೇ ಖ್ಯಾತಿ ಹೊಂದಿರುವ ಜಿಲ್ಲೆಯ ನಾಗರಿಕರಿಗೆ ತಾವುಗಳು ಸರ್ಕಾರದ ಸೌಲಭ್ಯಗಳನ್ನು ತರುವಲ್ಲಿ ಎಷ್ಟರ ಮಟ್ಟಿಗೆ ಹಿಂದೆ ಇದ್ದೀರಾ ಎಂಬುದಕ್ಕೆ ಮತ್ತೊಂದು ಉದಾಹರಣೆಯೆಂದರೆ ಎಂಆರ್ಐ ಸ್ಕ್ಯಾನ್ ಸೆಂಟರ್.

Post

ಮಹಾನಗರ ಪಾಲಿಕೆ ತಕ್ಷಣ ಗಿಡಗಳನ್ನು ಹಾಕಲು ಕಾರ್ಯಪ್ರವೃತ್ತವಾಗಲಿ

ಮಳೆಗಾಲದ ಜೂನ್- ಜುಲೈ ತಿಂಗಳಲ್ಲಿ ಗಿಡಗಳನ್ನು ಹಾಕಿದರೆ ಗಿಡಗಳು ಉತ್ತಮವಾಗಿ ಬೆಳೆಯುತ್ತವೆ. ಆದರೆ ಫಾರೆಸ್ಟ್ ಆಫೀಸ್‍ನಲ್ಲಿ ಸಾಕಷ್ಟು ಸಸಿಗಳಿದ್ದರೂ ಖಾಸಗಿಯಾಗಿ ಹಾಕುವಂತಹ ಸಾರ್ವಜನಿಕರಿಗೆ, ಸಂಸ್ಥೆಗಳಿಗೆ, ಟ್ರಸ್ಟ್‍ಗಳಿಗೆ ಕೊಡಲು ಒಪ್ಪುತ್ತಿಲ್ಲ. 

Post

ಈ ಬಾರಿ ಸಂಪುಟ ವಿಸ್ತರಣೆಯಲ್ಲಿಯೂ ಜಿಲ್ಲೆಗೆ ಸಚಿವ ಸ್ಥಾನ ಮರೀಚಿಕೆಯೇ ?

ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟ ವಿಸ್ತರಣೆಯ ಕಸರತ್ತನ್ನು ನಡೆಸುತ್ತಿದ್ದು, ಈಗಿನ ವಾತಾವರಣ ನೋಡಿದರೆ ಈ ಬಾರಿಯೂ ಸಚಿವ ಸ್ಥಾನ ನಮ್ಮ ಜಿಲ್ಲೆಗೆ ಮರೀಚಿಕೆಯೇ ಎಂಬ ಅನುಮಾನ ಬಾರದೇ ಇರದು...

Post

ಸಿಡಿ ರಾಜಕಾರಣ, ರಾಜಕೀಯ ಮೌಲ್ಯಗಳ ಅಧಃಪತನ…

ರಾಜಕಾರಣ ಮತ್ತು ರಾಜಕಾರಣಿಗಳು ಎಂದರೆ ಅಸಹ್ಯ ಪಡುವಂತಹ ಪರಿಸ್ಥಿತಿ ಈಗಿನ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಅನ್ನಿಸದೇ ಇರದು...

Post

ನಿಮ್ಮ ಪರವಾಗಿಯೂ ಮಠಾಧೀಶರು ಇರದಿದ್ದರೆ, ನೀವು ಶಾಸಕರೇ ಆಗುತ್ತಿರಲಿಲ್ಲ

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌ ಅವರು ಮಠಾಧೀಶರ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗಳನ್ನು ವಿರೋಧಿಸುತ್ತಿರುವುದನ್ನು ನೋಡಿದರೆ ಹಾಸ್ಯಾಸ್ಪದವೆನಿಸುತ್ತದೆ.