Category: ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು
ಮತದಾನದ ಬಗ್ಗೆ ತಾತ್ಸಾರ ಭಾವ ಬೇಡ
Post

ಮತದಾನದ ಬಗ್ಗೆ ತಾತ್ಸಾರ ಭಾವ ಬೇಡ

ಪ್ರಸ್ತುತ ಮತದಾನದ ಸಂಖ್ಯೆ ಕ್ಷೀಣಿಸಲು ಯುವ ಮತದಾರರಲ್ಲಿ ಮತದಾನದ ಬಗ್ಗೆ ತಾತ್ಸಾರ ಮನೋಭಾವ ಇರುವುದೇ ಕಾರಣವಾಗಿದ್ದು, ಇದರಿಂದ ಹೊರಬರಬೇಕಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ತಿಳಿಸಿದರು.

ಪಟ್ಟಿಯಿಂದ ಕೈ ಬಿಟ್ಟ ಮತದಾರರು
Post

ಪಟ್ಟಿಯಿಂದ ಕೈ ಬಿಟ್ಟ ಮತದಾರರು

ನಗರ ಪಾಲಿಕೆ ಆವರಣದಲ್ಲಿ ಇಂದು ಏರ್ಪಾಡಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ವೇಳೆ ಪಾಲಿಕೆ ವ್ಯಾಪ್ತಿಯ 16ನೇ ವಾರ್ಡ್‍ನ ನಿವಾಸಿಗಳ ಮತದಾನದ ಹಕ್ಕನ್ನು ಚುನಾವಣೆ ಶಾಖೆಯ ಅಧಿಕಾರಿಗಳು ಕಸಿದುಕೊಂಡಿರುವುದಾಗಿ ಆರೋಪಿಸಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

40ನೇ ವಾರ್ಡ್‌ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
Post

40ನೇ ವಾರ್ಡ್‌ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಸ್ವಾಮಿ ವಿವೇಕಾನಂದ ಬಡಾವಣೆ, ವಿನಾಯಕ ಬಡಾವಣೆಗಳಲ್ಲಿ ಒಟ್ಟು 1 ಕೋಟಿ 28 ಲಕ್ಷ ರೂಗಳ ಕಾಮಗಾರಿಗಳಿಗೆ ಶಾಸಕ ಎಸ್‌.ಎ. ರವೀಂದ್ರನಾಥ್‌, ಸಂಸದ ಜಿ.ಎಂ. ಸಿದ್ದೇಶ್ವರ, 40ನೇ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ವೀಣಾ ನಂಜಪ್ಪ ಅವರುಗಳು ಉದ್ಘಾಟನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಐರಣಿ ಉತ್ತರಾಧಿಕಾರಿ ನೇಮಕ ಮುನ್ನೆಲೆಗೆ
Post

ಐರಣಿ ಉತ್ತರಾಧಿಕಾರಿ ನೇಮಕ ಮುನ್ನೆಲೆಗೆ

ಹರಿಹರದ ಮಠದಲ್ಲಿ ಐರಣಿ ಮುಪ್ಪಿನಾರ್ಯ ಶ್ರೀಗಳ ಅಮೃತಶಿಲಾ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀ ಬಸವರಾಜ ದೇಶಿಕೇಂದ್ರ ಸ್ವಾಮೀಜಿ ಅಡ್ಡಪಲ್ಲಕ್ಕಿ ಮಹೋತ್ಸವವನ್ನು ಅದ್ಧೂರಿಯಾಗಿ ಮಾಡಬೇಕು ಎಂದು ಶ್ರೀ ಮಠದ ಸದ್ಭಕ್ತರು ಒಕ್ಕೊರಲಿನ ಸಹಮತ ವ್ಯಕ್ತಪಡಿಸಿದರು.

Post

ರಂಗಮಂದಿರ – ಥೀಮ್‌ ಪಾರ್ಕ್‌ ನಿರ್ಮಾಣ ಬೇಡ

ದೃಶ್ಯಕಲಾ ವಿದ್ಯಾಲಯದ ಆವರಣದಲ್ಲಿ ಬಯಲುರಂಗ ಮಂದಿರ ಹಾಗೂ ಥೀಮ್ ಪಾರ್ಕ್‌ ನಿರ್ಮಿಸುವುದನ್ನು ದಾವಣಗೆರೆ ಕಲಾ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ ವಿರೋಧಿಸಿದೆ.

Post

ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ಸಿಗರ ಆರೋಪ ಆರೋಗ್ಯಕರವಲ್ಲ

ಸಂಸದರು ಕಣ್ಣಿಗೆ ಕಾಣುವಂತಹ ಒಂದೂ ಅಭಿವೃದ್ಧಿ ಮಾಡಿಲ್ಲವೆಂಬ ಕಾಂಗ್ರೆಸ್ ನಾಯಕರ ಆರೋಪ ಆರೋಗ್ಯಕರವಲ್ಲ. ಇದಕ್ಕೆ ಜನರೇ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ತಿರುಗೇಟು ನೀಡಿದ್ದಾರೆ

ವಾಹನ ನಿಲುಗಡೆಯಿಂದ ಸಂಚಾರಕ್ಕೆ ತೊಂದರೆ
Post

ವಾಹನ ನಿಲುಗಡೆಯಿಂದ ಸಂಚಾರಕ್ಕೆ ತೊಂದರೆ

ಹರಿಹರ ನಗರದಲ್ಲಿ ವಿವಿಧ ಬ್ಯಾಂಕ್ ಮತ್ತು ವ್ಯಾಪಾರ, ವಹಿವಾಟು ನಡೆಸುವ ಅಂಗಡಿ ಮುಂದೆ  ರಸ್ತೆಯಲ್ಲಿ ಬೈಕ್ ನಿಲ್ಲಿಸುವುದರಿಂದ ಪಾದಚಾರಿಗಳಿಗೆ ಸರಾಗವಾಗಿ ಓಡಾಡಲು ತೊಂದರೆಯಾಗುತ್ತಿದೆ. 

ಶೀಘ್ರ 125 ಕೋಟಿ ರೂ. ಅಭಿವೃದ್ಧಿ ಕಾಮಗಾರಿ
Post

ಶೀಘ್ರ 125 ಕೋಟಿ ರೂ. ಅಭಿವೃದ್ಧಿ ಕಾಮಗಾರಿ

ನಗರೋತ್ಥಾನ ಯೋಜನೆಯಡಿ 125 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಲಿದ್ದು, ದಾವಣಗೆರೆಯನ್ನು ಸುಂದರ ನಗರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಡಾ.ಜಿ.ಎಂ. ಸಿದ್ದೇಶ್ವರ ಹೇಳಿದರು.

ರಾಣೇಬೆನ್ನೂರು-ಶಿಕಾರಿಪುರ ರೈಲು ಮಾರ್ಗ ಮುಂದಿನ ತಿಂಗಳು ಟೆಂಡರ್ : ಸಂಸದ ಬಿ.ವೈ. ರಾಘವೇಂದ್ರ
Post

ರಾಣೇಬೆನ್ನೂರು-ಶಿಕಾರಿಪುರ ರೈಲು ಮಾರ್ಗ ಮುಂದಿನ ತಿಂಗಳು ಟೆಂಡರ್ : ಸಂಸದ ಬಿ.ವೈ. ರಾಘವೇಂದ್ರ

ರಾಣೇಬೆನ್ನೂರು : ಹೊಸದಾಗಿ ಯೋಜನೆ ಕೈಗೊಂಡಿರುವ ಶಿಕಾರಿಪುರ - ರಾಣೇಬೆನ್ನೂರು ರೈಲು ಮಾರ್ಗ ಕಾಮಗಾರಿಯ ಟೆಂಡರನ್ನು ಮುಂದಿನ ತಿಂಗಳು ಕರೆಯಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.