Category: ಹರಿಹರ

ಎರೇಬೂದಿಹಾಳ್ : ಬಾಲ್ಯ ವಿವಾಹ ಜಾಗೃತಿ ಕಾರ್ಯಕ್ರಮ
Post

ಎರೇಬೂದಿಹಾಳ್ : ಬಾಲ್ಯ ವಿವಾಹ ಜಾಗೃತಿ ಕಾರ್ಯಕ್ರಮ

ಮಲೇಬೆನ್ನೂರು : ಎರೇಬೂದಿಹಾಳ್ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ಜಾಗೃತಿ ಕಾರ್ಯಕ್ರಮವನ್ನು ಮಾಜಿ ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಿದರು.

ಚಿಂತನ ಪ್ರತಿಷ್ಠಾನದ ನಾಲ್ವರಿಗೆ ಪ್ರಶಸ್ತಿ
Post

ಚಿಂತನ ಪ್ರತಿಷ್ಠಾನದ ನಾಲ್ವರಿಗೆ ಪ್ರಶಸ್ತಿ

ಹರಿಹರ, ಮಾ.27- ಕನ್ನಡ ಸಾಹಿತ್ಯ ಪರಿಷತ್ತು ಮುಂಬರುವ ದಿನಗಳಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಗುರಿ ಹೊಂದಿದೆ ಎಂದು ತಾಲ್ಲೂಕು ಕಸಾಪ ಘಟಕದ ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ ತಿಳಿಸಿದರು.

ಹಿಜಾಬ್ ತೆರವು ಮಾಡದ ವಿದ್ಯಾರ್ಥಿನಿಯರನ್ನು ಬೆಂಬಲಿಸಿ ತರಗತಿ ಬಹಿಷ್ಕರಿಸಿದ ಬಾಲಕರು
Post

ಹಿಜಾಬ್ ತೆರವು ಮಾಡದ ವಿದ್ಯಾರ್ಥಿನಿಯರನ್ನು ಬೆಂಬಲಿಸಿ ತರಗತಿ ಬಹಿಷ್ಕರಿಸಿದ ಬಾಲಕರು

ಮಲೇಬೆನ್ನೂರು : ಹಿಜಾಬ್ ತೆರವು ಮಾಡದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಿಸಿರುವುದನ್ನು ವಿರೋಧಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳು (ಬಾಲಕರು) ತರಗತಿ ಬಹಿಷ್ಕಾರ ಮಾಡಿದ ಘಟನೆ ಸೋಮವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಹರಿಹರದಲ್ಲಿ ಲಸಿಕೆ ಕಾರ್ಯ ಚುರುಕು
Post

ಹರಿಹರದಲ್ಲಿ ಲಸಿಕೆ ಕಾರ್ಯ ಚುರುಕು

ಹರಿಹರ : ಕೊರೊನಾ ನಿಯಂತ್ರಣ ಮಾಡಲು ನಗರದಲ್ಲಿ ಇಂದು ಬಡಾವಣೆಯ ಮನೆ, ಮನೆಗಳಿಗೆ ಹೋಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ ಹಾಗೂ ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಲಸಿಕೆಯನ್ನು ಹಾಕುವುದಕ್ಕೆ ಮುಂದಾಗಿದ್ದಾರೆ.

ಮಲೇಬೆನ್ನೂರಿನ ನಂದಿ ಸೌಹಾರ್ದ ಸಹಕಾರಿಗೆ 29 ಲಕ್ಷ ರೂ. ನಿವ್ವಳ ಲಾಭ
Post

ಮಲೇಬೆನ್ನೂರಿನ ನಂದಿ ಸೌಹಾರ್ದ ಸಹಕಾರಿಗೆ 29 ಲಕ್ಷ ರೂ. ನಿವ್ವಳ ಲಾಭ

ಮಲೇಬೆನ್ನೂರು : ಇಲ್ಲಿನ ಶ್ರೀ ನಂದಿ ಪತ್ತಿನ ಸಹಕಾರ ಸಂಘವು ಶ್ರೀ ನಂದಿ ಸೌಹಾರ್ದ ಸಹಕಾರಿ ನಿಯಮಿತವಾಗಿ ಪರಿವರ್ತನೆಗೊಂಡ ನಂತರ 2ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ  ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ

ಹರಿಹರ : 17 ಪರೀಕ್ಷಾ ಕೇಂದ್ರಗಳಲ್ಲಿ 3127 ವಿದ್ಯಾರ್ಥಿಗಳು
Post

ಹರಿಹರ : 17 ಪರೀಕ್ಷಾ ಕೇಂದ್ರಗಳಲ್ಲಿ 3127 ವಿದ್ಯಾರ್ಥಿಗಳು

ಹರಿಹರ ತಾಲ್ಲೂಕಿನಲ್ಲಿ ನಾಡಿದ್ದು ದಿನಾಂಕ 19 ಮತ್ತು 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಲಾಗಿದೆ ಎಂದು ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ ಹೇಳಿದರು. 

ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿದೆ ಎಂದು ಮೈಮರೆಯಬೇಡಿ
Post

ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿದೆ ಎಂದು ಮೈಮರೆಯಬೇಡಿ

ಮಲೇಬೆನ್ನೂರು : ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಡಿಸೆಂಬರ್‌ಗೆ ಹೋಗಿದೆ ಎಂದು ಕಾರ್ಯಕರ್ತರು ಮೈಮರೆಯಬಾರದು. ಚುನಾವಣಾ ಆಯೋಗ ಯಾವಾಗ ಬೇಕಾದರೂ ಚುನಾವಣೆ ಘೋಷಣೆ ಮಾಡಬಹುದು.

ಕಾಲೇಜು ಹೋರಾಟಕ್ಕೆ ಇಚ್ಛಾಶಕ್ತಿ ಬೇಕು
Post

ಕಾಲೇಜು ಹೋರಾಟಕ್ಕೆ ಇಚ್ಛಾಶಕ್ತಿ ಬೇಕು

ಹರಿಹರ ನಗರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಕೇವಲ ಹೋರಾಟ ವಷ್ಟೇ ಸಾಲದು, ರಾಜಕೀಯ ನಾಯಕರ ಹಾಗೂ ಆಡಳಿತ ನಡೆಸುತ್ತಿರುವವರ  ಇಚ್ಛಾ ಶಕ್ತಿ ಅತ್ಯವಶ್ಯ ಎಂದು ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಹೇಳಿದರು.

ಮಲೇಬೆನ್ನೂರಿನಲ್ಲಿ ವಾರದ ಕರ್ಫ್ಯೂ ಯಶಸ್ವಿ
Post

ಮಲೇಬೆನ್ನೂರಿನಲ್ಲಿ ವಾರದ ಕರ್ಫ್ಯೂ ಯಶಸ್ವಿ

ಮಲೇಬೆನ್ನೂರು : ಮಹಾಮಾರಿ ಕೊರೊನಾ 2ನೇ ಅಲೆಯನ್ನು ನಿಯಂತ್ರಿಸುವು ದಕ್ಕಾಗಿ ರಾಜ್ಯ ಸರ್ಕಾರ ಆದೇಶ ಮಾಡಿದ್ದ ವೀಕೆಂಡ್ ಕರ್ಫ್ಯೂಗೆ ಮಲೇಬೆನ್ನೂರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಕೋವಿಡ್ ನಿಯಂತ್ರಣಕ್ಕೆ ಲಸಿಕೆ ಸಹಕಾರಿ
Post

ಕೋವಿಡ್ ನಿಯಂತ್ರಣಕ್ಕೆ ಲಸಿಕೆ ಸಹಕಾರಿ

ಹಳ್ಳಿ-ಹಳ್ಳಿಗಳಲ್ಲೂ ಕೂಡ 45 ವರ್ಷ ಮೇಲ್ಪಟ್ಟವರಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಗ್ರಾ.ಪಂ. ಆಡಳಿತ ಮಂಡಳಿ, ಪಿಡಿಒ ಹಾಗೂ ಆರೋಗ್ಯ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಜನರಿಗೆ ಮನವೊಲಿಸುತ್ತಿದ್ದಾರೆ.