ಮಕ್ಕಳಲ್ಲಿರುವ ಸೃಜನಶೀಲ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕೆಂದು ರಾಜ್ಯ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಿನ್ನೋಬನಹಳ್ಳಿ ಮೊರಾರ್ಜಿ ತಿಳಿಸಿದರು.
ಡಾ. ಟಿ.ಬಿ. ಸೊಲಬಕ್ಕನವರ ಸಾಂಸ್ಕೃತಿಕ ರಾಯಭಾರಿಯಾಗಿದ್ದರು : ಬಾಮ ಕಂಬನಿ
ಕಲಾವಿದರಾಗಿ, ಸಾಂಸ್ಕೃತಿಕ ರಾಯಭಾರಿಯಾಗಿ, ಜನಪರ ಮತ್ತು ಜೀವಪರ ಕಾಳಜಿಯ ಹೋರಾಟಗಾರರಾಗಿದ್ದ ಬಯಲಾಟ ಅಕಾಡೆಮಿ ಅಧ್ಯಕ್ಷ, ನಿವೃತ್ತ ಕಲಾ ಪ್ರಾಧ್ಯಾಪಕ ಡಾ. ಟಿ.ಬಿ. ಸೊಲಬಕ್ಕನವರ ನಿಧನ ರಾಷ್ಟ್ರಕ್ಕೆ ತುಂಬಲಾಗದ ನಷ್ಟವಾಗಿದೆ.
ಮನೆ – ಮನೆ ಕಸ ಸಂಗ್ರಹಣೆಯ ಜಾಗೃತಿ ಜಾಥಾ
ಜಗಳೂರು : ಸ್ವಚ್ಛತೆಯ ಬಗ್ಗೆ ಜಾಗೃತರಾಗಿ ಪ್ರತಿಯೊಬ್ಬರೂ ಸಹಕರಿಸುವ ಮೂಲಕ ಸ್ವಚ್ಛ ಮಾದರಿ ಪಟ್ಟಣವನ್ನಾಗಿಸಲು ಸಹಕರಿಸಬೇಕು ಎಂದು ನೂತನ ಪ.ಪಂ. ಅಧ್ಯಕ್ಷ ಆರ್.ತಿಪ್ಪೇಸ್ವಾಮಿ ಹೇಳಿದರು.
ರಾಣೇಬೆನ್ನೂರು : ಮಾತಾ ಪಬ್ಲಿಕ್ ಸ್ಕೂಲ್ನಲ್ಲಿ ನೆಹರೂ ಜನ್ಮದಿನಾಚರಣೆ
ರಾಣೇಬೆನ್ನೂರು : ಇಲ್ಲಿನ ಚೋಳಮರಡೇಶ್ವರ ನಗರದ ಶ್ರೀ ಮಾತಾ ಪಬ್ಲಿಕ್ ಶಾಲೆಯಲ್ಲಿ ಮಾಜಿ ಪ್ರಧಾನಿ ಚಾಚಾ ನೆಹರೂರವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಕಾಯಕದ ಜೊತೆ ಆರೋಗ್ಯ ಕಾಪಾಡಿಕೊಳ್ಳಿ
ಕೂಡ್ಲಿಗಿ : ಪೌರ ಕಾರ್ಮಿಕರು ತಮ್ಮ ನಿತ್ಯ ಕಾಯಕವಾದ ಪಟ್ಟಣದ ಸ್ವಚ್ಛತೆ ಕಾಪಾಡುವ ಜೊತೆಗೆ, ನಿಮ್ಮಗಳ ಆರೋಗ್ಯ ಸಹ ಕಾಪಾಡಿಕೊಳ್ಳುವಂತೆ ಪಟ್ಟಣ ಪಂಚಾಯಿತಿಯ ಕಿರಿಯ ಆರೋಗ್ಯ ಸಹಾಯಕರಾದ ಗೀತಾ ಪೌರ ಕಾರ್ಮಿಕರಿಗೆ ಕಿವಿ ಮಾತು ಹೇಳಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಲು ಸೂಚನೆ
ಮಹಾನಗರ ಪಾಲಿಕೆಯ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಮಾರ್ಟ್ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಿತು
ಸಿಎಂ ಆಗುವ ಭ್ರಮಾಲೋಕದಲ್ಲಿ ತೇಲುತ್ತಿರುವ ಡಿಕೆಶಿ
ಡಿಕೆಶಿ ಪದಗ್ರಹಣಕ್ಕೆ ಸರ್ಕಾರ ಅಡ್ಡಿಯಾಗಿಲ್ಲ. ಡಿಕೆಶಿ ಸಿಎಂ ಆಗುತ್ತೇನೆ ಎಂದು ಎದೆ ಉಬ್ಬಿಸಿ ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ.
ಅಧಿಕಾರಿಗಳು ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ
ಅಧಿಕಾರಿಗಳು ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪಾಲಿಕೆ ಮೇಯರ್ ಬಿ.ಜಿ. ಅಜಯ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.
ಕೊರೊನಾ ಇಲ್ಲವೆಂದು ನಿರ್ಲಕ್ಷ್ಯಬೇಡ, ಮುಂಜಾಗ್ರತೆ ಇರಲಿ
ಜ್ವರ ತಪಾಸಣಾ ಕೇಂದ್ರವನ್ನು ನಾಳೆಯಿಂದಲೇ ಆರಂಭಿಸಲಾಗುವುದು. ಕೊರೊನಾ ಎರಡು ರೀತಿಯಲ್ಲಿ ಹರಡುತ್ತದೆ.