Category: ದಾವಣಗೆರೆ

Home ದಾವಣಗೆರೆ

ಯುಪಿಎಸ್‌ಸಿ ಟಾಪರ್‌ ಸೌಭಾಗ್ಯ ಬೀಳಗಿಮಠ ಅವರಿಗೆ ಸಿದ್ಧಗಂಗಾ ಸಂಸ್ಥೆ ಅಭಿನಂದನೆ

ನಗರದ ಸಿದ್ಧಗಂಗಾ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸೌಭಾಗ್ಯ ಬೀಳಗಿಮಠ್ ಅವರು ಯುಪಿಎಸ್‌ಸಿಯಲ್ಲಿ ರಾಷ್ಟ್ರಮಟ್ಟದಲ್ಲಿ 101 ನೇ ರ‍್ಯಾಂಕ್ , ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.

ನಗರದ ಶ್ರೀ ಕೋದಂಡ ರಾಮ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ

ನಗರದ ಮಂಡಿಪೇಟೆ ಶ್ರೀ ಕೋದಂಡ ರಾಮ ದೇವಸ್ಥಾನದಲ್ಲಿ 107 ನೇ ವರ್ಷದ ರಾಮ ನವಮಿಯಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತೊಟ್ಟಿಲೋತ್ಸವ, ಪ್ರಸಾದ ವಿತರಣೆ, ವಿಶೇಷ ಅಲಂಕಾರದೊಂದಿಗೆ ರಾಮನವಮಿ ನಡೆಯಿತು.

ರನ್ನರ್‌ ಆಫ್‌ ಸ್ಥಾನ ಪಡೆದ ಕರ್ನಾಟಕ ಬ್ಯಾಸ್ಕೆಟ್‌ಬಾಲ್‌ ಬಾಲಕಿಯರ ತಂಡ

ನಗರದ ಜವಳಿ ವ್ಯಾಪಾರಿ ಬಿ.ಎಸ್‌. ಚನ್ನಬಸಪ್ಪ ಅಂಡ್‌ ಸನ್ಸ್‌ ಮಾಲೀಕ ಬಿ.ಸಿ. ಉಮಾಪತಿ ಮತ್ತು ಮಾಜಿ ಸಚಿವ ವಿ. ಸೋಮಣ್ಣ ಅವರ ಮೊಮ್ಮಗಳು ಕು. ಖುಷಿ ನವೀನ್‌ ಅವರು ಕರ್ನಾಟಕ ಬ್ಯಾಸ್ಕೆಟ್‌ಬಾಲ್‌ ಬಾಲಕಿಯರ ತಂಡದ ನಾಯಕಿಯಾಗಿ ಪ್ರತಿನಿಧಿಸಿ, 383 ಯೂತ್‌ ನ್ಯಾಷನಲ್‌ ಬಾಸ್ಕೆಟ್‌ಬಾಲ್‌ ಚಾಂಪಿನ್‌ಶಿಪ್‌ನಲ್ಲಿ ಕರ್ನಾಟಕ ತಂಡ ರನ್ನರ್‌ ಆಫ್‌ ಸ್ಥಾನ ಪಡೆದಿರುವುದಲ್ಲದೇ, ಬೆಸ್ಟ್‌ ಶೂಟರ್‌ ಆಗಿಯೂ ಆಯ್ಕೆಯಾಗಿದ್ದಾರೆ.

ಬ್ರಾಹ್ಮಣ ಸಮಾಜದಿಂದ ಮಹಿಳಾ ದಿನಾಚರಣೆ

ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದಿಂದ ವಾರ್ಷಿಕೋತ್ಸವ ಮತ್ತು ಮಹಿಳಾ ದಿನಾಚರಣೆ ಯಶಸ್ವಿಯಾಗಿ ನಡೆಯಿತು. ಮಹಿಳಾ ವಿಭಾಗದ ಅಧ್ಯಕ್ಷರಾದ ನಳಿನಿ ಅಚ್ಯುತ್ ಅಧ್ಯಕ್ಷತೆ ವಹಿಸಿದ್ದರು.

ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಶ್ರೀರಾಮನವಮಿ ಆಚರಣೆ

17 ಮತ್ತು 21ನೇ ವಾರ್ಡ್‌ನ ನಾಗರಿಕರಿಂದ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಇಂದು ಶ್ರೀ ರಾಮನವಮಿ ಪ್ರಯುಕ್ತ  ಸಾರ್ವಜನಿಕರಿಗೆ ಕೋಸಂಬರಿ ಮತ್ತು ಪಾನಕ ವಿತರಿಸಲಾಯಿತು.

ಆವರಗೆರೆ : ಜಿಲ್ಲಾ ಸಾಮಾಜಿಕ ನ್ಯಾಯ ಸಮಿತಿಯಿಂದ ಶ್ರೀರಾಮನವಮಿ ಆಚರಣೆ

ಜಿಲ್ಲಾ ಸಾಮಾಜಿಕ ನ್ಯಾಯ ಸಮಿತಿಯಿಂದ ಆವರಗೆರೆ ವಾರ್ಡ್‌ನಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ ಸಾರ್ವಜನಿಕರಿಗೆ ಕೋಸಂಬರಿ, ಪಾನಕ ವಿತರಿಸಲಾಯಿತು.

ರೈತರ ಹಿತ ಕಾಯಲು ಸಚಿವ ಎಸ್ಸೆಸ್ಸೆಂಗೆ ಮನವಿ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ದಾವಣಗೆರೆ ಜಿಲ್ಲಾ  ಘಟಕದ ವತಿಯಿಂದ  ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಬೆಂಬಲ ನೀಡುವುದಾಗಿ ಸೇನೆಯ ಜಿಲ್ಲಾಧ್ಯಕ್ಷ ಹೊಳೆಸಿರಿಗೆರೆ ಹಾಳೂರು ನಾಗರಾಜ್ ತಿಳಿಸಿದರು.

ನಗರದಲ್ಲಿ ನಾಳೆ, ನಾಡಿದ್ದು ಸಿಇಟಿ ಪರೀಕ್ಷೆ

ಕರ್ನಾ ಟಕ ಪರೀಕ್ಷಾ ಪ್ರಾಧಿಕಾರದಿಂದ 2024 ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ನಾಡಿದ್ದು ದಿನಾಂಕ 18, 19 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ನಗರದ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯ್ಯದ್ ಆಫ್ರಿನ್ ಭಾನು ಎಸ್.ಬಳ್ಳಾರಿ ತಿಳಿಸಿದರು.

ಪಕ್ಷೇತರನಾಗಿ ಕಣಕ್ಕಿಳಿದು ನಗರದ ಅಭಿವೃದ್ಧಿಗೆ ಹಲವು ಯೋಜನೆ : ಜಿ.ಬಿ. ವಿನಯ್ ಕುಮಾರ್‌

ಪಕ್ಷೇತರನಾಗಿ ಕಣಕ್ಕಿಳಿದಿರುವ ನಾನು ದಾವಣಗೆರೆ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಬಡ ಮಕ್ಕಳು, ವಿದ್ಯಾವಂತರು, ಹಿರಿಯರು ಸೇರಿದಂತೆ ಎಲ್ಲಾ ವರ್ಗದವರಿಗೆ ನೆರವು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.

ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು

ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಬಿಸಿಲಿನ ತಾಪ ಹೆಚ್ಚಳ, ಸರ್ಕಾರಿ ಕಟ್ಟಡಗಳ ಮೇಲೆ ನೀರು ಶೇಖರಣೆಗೆ ಆದೇಶ

ಬರ, ಬಿಸಿಲಿನ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವ ಜಲದ ಅಭಾವ ಕಾಡುತ್ತಿದೆ.

error: Content is protected !!