Category: ಹರಪನಹಳ್ಳಿ

Home ಸುದ್ದಿಗಳು ಹರಪನಹಳ್ಳಿ

ಚಿರಸ್ತಹಳ್ಳಿಯಲ್ಲಿ ರಥೋತ್ಸವ

ಹರಪನಹಳ್ಳಿ : ತಾಲ್ಲೂಕಿನ ಚಿರಸ್ತಹಳ್ಳಿ ಗ್ರಾಮದಲ್ಲಿ ಅಪಾರ ಭಕ್ತರೊಂದಿಗೆ ಶ್ರೀ ಆಂಜ ನೇಯ ಸ್ವಾಮಿ ಹಾಗೂ ಶ್ರೀ ಗುರು ಕಳಂಕ ಮಲ್ಲೇಶ್ವರ ಸ್ವಾಮಿಯ ರಥೋತ್ಸವವು ಸಡಗರದಿಂದ ನಿನ್ನೆ ಜರುಗಿತು.

ಹರಪನಹಳ್ಳಿ : ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತಾಪ್ ಛಲವಾದಿ ಆಯ್ಕೆ

ಹರಪನಹಳ್ಳಿ : ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆಪಿಸಿಸಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಸದಸ್ಯರನ್ನಾಗಿ ಹರಪನಹಳ್ಳಿ ತಾಲ್ಲೂಕು ಛಲವಾದಿ ಮಹಾಸಭಾದ ಅಧ್ಯಕ್ಷ ಪ್ರತಾಪ್ ಛಲವಾದಿ ಅವರನ್ನು ಆಯ್ಕೆ ಮಾಡಲಾಗಿದೆ

ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌

ಹರಪನಹಳ್ಳಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಅವರು ಹರಪನಹಳ್ಳಿ ತೆಗ್ಗಿನ ಮಠದ ಸಂಸ್ಥಾನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಶ್ರೀ ಕೋಟೆ ಆಂಜನೇಯ ಸ್ವಾಮಿ ತೇರು

ಹರಪನಹಳ್ಳಿ : ಪಟ್ಟಣದ ಶ್ರೀ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು. 

ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡಲು ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು

ಹರಪನಹಳ್ಳಿ : ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ತಿಳಿಸಿದರು.

ತಳ ಸಮುದಾಯದ ಸಮಸ್ಯೆ ಪರಿಹರಿಸಲು ಶ್ರಮಿಸುತ್ತಿದ್ದ ಶಿವರಾಮ್ ಛಲವಾದಿ ಸಮಾಜವನ್ನೂ ಸದೃಢವಾಗಿ ಕಟ್ಟಲು ಪಣ ತೊಟ್ಟಿದ್ದರು

ಹರಪನಹಳ್ಳಿ : ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ದಕ್ಷ ಅಧಿಕಾರಿಯಾಗಿ, ಶಿಸ್ತು ಸಂಸ್ಕಾರಯುತ ಬದುಕು ನಡೆಸಿದ ಕೆ. ಶಿವರಾಮ್ ಅವರ ಆದರ್ಶವನ್ನು ತಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ನಿಲಗುಂದದ ಗುಡ್ಡದ ವೀರಕ್ತಮಠದ ಶ್ರೀ ಚನ್ನಬಸವ  ಶಿವಯೋಗಿಗಳು ಹೇಳಿದರು.

ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಅಂಬೇಡ್ಕರ್

ಹರಪನಹಳ್ಳಿ : ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಪಿ.ಎಸ್.ಐ. ಶಂಭುಲಿಂಗ ಸಿ.ಹೀರೆಮಠ್ ಹೇಳಿದರು.

ಹರಪನಹಳ್ಳಿ ತಾ.ನಲ್ಲಿ ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದ ನರೇಗಾ ಕಮೀಷನರ್

ಹರಪನಹಳ್ಳಿ: ತಾಲ್ಲೂಕಿನಲ್ಲಿ‌ ನರೇಗಾದಡಿ ಕೈಗೆತ್ತಿಕೊಂಡ ಕಾಮಗಾರಿ ಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಹೇಳಿದರು.

ಜೋರು ಮಳೆಗೆ: ರಸ್ತೆಗೆ ಉರುಳಿದ ಮರ

ಹರಪನಹಳ್ಳಿ : ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಜೋರಾಗಿ ಬೀಸಿದ ಗಾಳಿ- ಮಳೆಗೆ  ಮರಗಳು ರಸ್ತೆಗೆ ಉರುಳಿದ ಘಟನೆ ಸಂಭವಿಸಿದೆ.

ಚಿರಸ್ತಹಳ್ಳಿ : ಪ್ರಭಾರಿಂದ ಮತಯಾಚನೆ

ಹರಪನಹಳ್ಳಿ : ಚಿರಸ್ತಹಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ   ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ  ಮಾಡಿದ ನಂತರ ಪ್ರಭಾ ಮಲ್ಲಿಕಾರ್ಜುನ್ ಅವರು ಮತಯಾಚನೆ ಮಾಡಿದರು.

ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಅಕ್ಷತಾಗೆ ಸನ್ಮಾನ

ಹರಪನಹಳ್ಳಿ : ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಪಡೆದ ತಾಲ್ಲೂಕಿನ ತಾಳೆದಹಳ್ಳಿ ಗ್ರಾಮದ ಪಿ. ಅಕ್ಷತಾ ಅವರನ್ನು  ತಾಲ್ಲೂಕು ಉಪ್ಪಾರ ಸಂಘ, ತಾಲ್ಲೂಕು ಉಪ್ಪಾರ ನೌಕರರ ಸಂಘ, ತಾಲ್ಲೂಕು ಉಪ್ಪಾರ ಯುವಕರ ಸಂಘ, ಹಾಗೂ ಶ್ರೀ ಭಗೀರಥ ಉಪ್ಪಾರ ಸೌಹಾರ್ದ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ತಾಳೆದಹಳ್ಳಿ ಗ್ರಾಮಕ್ಕೆ ತೆರಳಿ ಸನ್ಮಾನಿಸಲಾಯಿತು. 

error: Content is protected !!