Category: ಹೊನ್ನಾಳಿ

Home ಸುದ್ದಿಗಳು ಹೊನ್ನಾಳಿ

ಧಾರ್ಮಿಕ ಕ್ಷೇತ್ರಗಳು ಪ್ರವಾಸಿ ತಾಣ: ಡಾ. ಪ್ರಭಾ ಭರವಸೆ

ಹೊನ್ನಾಳಿ : ಎರಡನೇ ಮಂತ್ರಾಲಯ ಎಂದೇ ಪ್ರಸಿದ್ದ ಪಡೆದಿರುವ ಹೊನ್ನಾಳಿಯ ಪುಣ್ಯ ಕ್ಷೇತ್ರ ರಾಘವೇಂದ್ರ ಸ್ವಾಮಿ ಬೃಂದಾವನ ಹಾಗೂ ತೀರ್ಥರಾಮೇಶ್ವರ ಕ್ಷೇತ್ರಗಳು ಸೇರಿದಂತೆ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರಗಳನ್ನು ಪ್ರವಾಸಿ ತಾಣಗಳನ್ನಾಗಿಸಲಾಗುವುದು

ಲವ್‌ ಜಿಹಾದ್‌ ಹತ್ತಿಕ್ಕಲು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ

ಹೊನ್ನಾಳಿ : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಹೊನ್ನಾಳಿ : ಅಕಾಲಿಕ ಮಳೆಗೆ 90 ಎಕರೆ ಬೆಳೆ ನಷ್ಟ

ಹೊನ್ನಾಳಿ : ಬಿರುಗಾಳಿ ಸಹಿತ ಸುರಿದ 2-3 ಮಳೆಗೆ ತಾಲ್ಲೂಕಿನ ಕೆಲವು ಗ್ರಾಮಗಳ ಪಪ್ಪಾಯ ಮತ್ತು ಬಾಳೆ ಬೆಳೆ ಹಾಳಾಗಿದೆ ಎಂದು ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರಾದ ಜಿ.ಪಿ. ರೇಖಾ ತಿಳಿಸಿದರು.

ಬಿಜೆಪಿ ಅಂದರೆ ಸಮೃದ್ಧಿ, ಕಾಂಗ್ರೆಸ್ ಅಂದರೆ ಬರ : ಗಾಯತ್ರಿ ಸಿದ್ದೇಶ್ವರ

ಹೊನ್ನಾಳಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಬರ ತಾಂಡವವಾಡು ತ್ತದೆ. ಅದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮಳೆ, ಬೆಳೆ ಸಮೃದ್ಧಿಯಾಗುತ್ತದೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಶಾಪವಿದ್ದಂತೆ, ಕಳೆಯಿದ್ದಂತೆ. ಅದನ್ನು ಬುಡ ಸಮೇತ ಕಿತ್ತು ಹಾಕಬೇಕು

ವಿಜೃಂಭಣೆಯ ಲಕ್ಷ್ಮೀ ಮಾಧವ ರಂಗನಾಥ ಸ್ವಾಮಿ ಮಹಾ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಹಳೆದೇವರ ಹೊನ್ನಾಳಿ ಗ್ರಾಮ ದೇವರಾದ ಶ್ರೀ ಲಕ್ಷ್ಮೀಮಾಧವ ರಂಗನಾಥಸ್ವಾಮಿ ಮಹಾರಥೋತ್ಸವವು ಭಾನುವಾರ ಬೆಳಿಗಿನ ಜಾವ ಬೆಳಗ್ಗೆ 5.30 ರ ಬ್ರಾಹ್ಮೀ ಮುಹೂರ್ತದಲ್ಲಿ ಭಕ್ತ ಸಮೂಹದೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಅಡುಗೆ ಮಾಡಲೂ ಬರುತ್ತೆ, ಮನೆತನ ನಡೆಸೋದೂ ಗೊತ್ತು

ಹೊನ್ನಾಳಿ : ನನಗೆ ಚೆನ್ನಾಗಿ ಅಡುಗೆ ಮಾಡಲು ಬರುತ್ತೆ, ಮಾತನಾಡುವುದರ ಜೊತೆಗೆ ಮನೆತನ ನಡೆಸುವುದು ಸೇರಿದಂತೆ, ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ದೇಶ ಸೇವೆ ಮಾಡುವುದೂ ಗೊತ್ತು ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೇಳಿದರು.

ಹೊನ್ನಾಳಿ : ಇಳೆಗೆ ತಂಪೆರೆದ ಮಳೆ

ಹೊನ್ನಾಳಿ : ಬಿರು ಬಿಸಿಲಿನ ತೀವ್ರತೆಗೆ ಹೈರಾಣಾಗಿದ್ದ ಹೊನ್ನಾಳಿ ಜನತೆಗೆ ಶುಕ್ರವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ತಂಪೆರೆಯುವಂತೆ ಮಾಡಿತು. ಸಂಜೆ 4 ಗಂಟೆ ಸುಮಾರಿಗೆ ಜೋರಾಗಿ ಗಾಳಿ ಬೀಸಿ ಮಳೆ ಬರುವ ಮುನ್ಸೂಚನೆ ನೀಡಿತ್ತು.

ಹೊನ್ನಾಳಿಯಲ್ಲಿ ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವ

ಹೊನ್ನಾಳಿ : ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಉದ್ಘೋಷವನ್ನು ಆದಿ ಜಗದ್ಗುರುಗಳಾದ ಶ್ರೀ ರೇಣುಕಾಚಾರ್ಯರು ಮಾಡಿ ಮನು ಕುಲದ ಒಳಿತನ್ನು ಬಯಸಿದರು ಎಂದು ಬೇಡ ಜಂಗಮ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಪಂಚಾಕ್ಷರಯ್ಯ ಬೈರನಹಳ್ಳಿ ಹೇಳಿದರು.

ಕುಂದೂರು : ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಕುಂದೂರು ಗ್ರಾಮದ ಮೇಜರ್ ಮುಜರಾಯಿ ಇಲಾಖೆಯ ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ನಾಡಿದ್ದು ದಿನಾಂಕ 4ರ ಗುರುವಾರ ಮಧ್ಯಾಹ್ನ 12 ರಿಂದ 1 ರವರೆಗೆ ಜರುಗುವುದು. 

ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿ, ಗ್ರಾಮಸ್ಥರು ಯಶಸ್ವೀ

ಹೊನ್ನಾಳಿ : ತಾಲ್ಲೂಕಿನ ಕೋಟೆಮಲ್ಲೂರು ತಾಂಡಾದ ಕಾಡಿನ ಹತ್ತಿರವಿರುವ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಅರಣ್ಯಾಧಿಕಾರಿಗಳು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!