Tag: Davanagere

Home Davanagere
ಲಸಿಕಾ ಕೇಂದ್ರಗಳಲ್ಲಿ ರಶ್ಶೋ ರಶ್…
Post

ಲಸಿಕಾ ಕೇಂದ್ರಗಳಲ್ಲಿ ರಶ್ಶೋ ರಶ್…

ಏರುತ್ತಿರುವ ಕೊರೊನಾ ಸೋಂಕುಗಳ ನಡುವೆ, ಲಸಿಕೆಗೆ ಇನ್ನಿಲ್ಲದ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜನರು, ಅದರಲ್ಲೂ ವಯೋವೃದ್ಧರು ದೊಡ್ಡ ಸಂಖ್ಯೆಯಲ್ಲಿ ಲಸಿಕಾ ಕೇಂದ್ರಗಳ ಎದುರು ಜಮಾಯಿಸಿದ್ದರು.

ಕಾನೂನು ನೆರವು ಸಹಾಯವಾಣಿ
Post

ಕಾನೂನು ನೆರವು ಸಹಾಯವಾಣಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನಸಾಮಾನ್ಯರಿಗೆ ಕಾನೂನು ಸೇವೆ ಒದಗಿಸಲು, ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿಯೂ ಕಾನೂನು ಸೇವಾ ಸಹಾಯವಾಣಿಯನ್ನು ಆರಂಭಿಸಿದೆ.

ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ
Post

ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್ ಸೆಂಟರ್ ತೆರೆಯುವ ಬಗ್ಗೆ ಪರಿಶೀಲಿಸಿ, ವೈದ್ಯರುಗಳೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಚರ್ಚೆ ನಡೆಸಿದರು.

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಲಿ : ಸಂಸದ ಸಿದ್ದೇಶ್ವರ
Post

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಲಿ : ಸಂಸದ ಸಿದ್ದೇಶ್ವರ

ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಕೊರೊನಾ ಸೋಂಕಿತರ ಶೂಶ್ರೂಷೆ ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತದೊಂದಿಗೆ ಜಿಲ್ಲೆಯ ಸರ್ಕಾರೇತರ ಸಂಘ-ಸಂಸ್ಥೆಗಳು ಕೈಜೋಡಿಸಿ ನೆರವಾಗುವಂತೆ ಮನವಿ ಮಾಡಿದರು. 

ಮುರುಘಾ ಮಠಕ್ಕೆ ವಿವಿ ಮಂಜೂರು : ಶರಣರ ಹರ್ಷ
Post

ಮುರುಘಾ ಮಠಕ್ಕೆ ವಿವಿ ಮಂಜೂರು : ಶರಣರ ಹರ್ಷ

ಚಿತ್ರದುರ್ಗ : ಬರದ ಭೂಮಿಯಾದ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜಿನೊಂದಿಗೆ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದರು.

Post

ಕೋವ್ಯಾಕ್ಸಿನ್ ಮೊದಲ ಡೋಸ್‌ಗೆ ತಡೆ

ಜಿಲ್ಲೆಯಲ್ಲಿ ಬುಧವಾರದಂದು ಹಲವಾರು ಸರ್ಕಾರಿ ಲಸಿಕಾ ಕೇಂದ್ರಗಳ ಮೂಲಕ 6,105 ಕೋವಿಶೀಲ್ಡ್ ಲಸಿಕೆಗಳನ್ನು ವಿತರಿಸಲಾಗಿದೆ. ಲಸಿಕೆ ಪಡೆದವರಲ್ಲಿ ಬಹುತೇಕರು ಎರಡನೇ ಡೋಸ್‌ನವರಾಗಿದ್ದಾರೆ.

Post

ಜರಗನಹಳ್ಳಿ ಶಿವಶಂಕರ್

ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರೂ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿಯೂ ಆದ ನಾಡಿನ ಹಿರಿಯ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರು ಇಂದು ಬೆಳಿಗ್ಗೆ ನಿಧನರಾದರು 

Post

ರೇಣುಕಾ ಬಾದಾಮಿ

ದಾವಣಗೆರೆ ಶಿವಕುಮಾರಸ್ವಾಮಿ ಬಡಾವಣೆ 1ನೇ ಹಂತ, 2ನೇ ಮೇನ್, 6ನೇ ಕ್ರಾಸ್ ವಾಸಿ ಬಿಇಎಂಎಲ್ ನಿವೃತ್ತ ಇಂಜಿನಿಯರ್ ಮುರಿಗೇಶಪ್ಪ ಬಾದಾಮಿ ಅವರ ಧರ್ಮಪತ್ನಿ ಶ್ರೀಮತಿ ರೇಣುಕಾ ಬಾದಾಮಿ (65) ಅವರು ದಿನಾಂಕ 5.5.2021ರ ಬುಧವಾರ ರಾತ್ರಿ 12 ಗಂಟೆಗೆ ನಿಧನರಾದರು.