Tag: DC Mahanthesh Beelagi

Home DC Mahanthesh Beelagi
ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ
Post

ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಕಳೆದ ವರ್ಷ ಕೊರೊನಾ ಸಂಕಷ್ಟದ ದಿನಗಳನ್ನು ಎದುರಿಸಿದ ನಾವುಗಳು ಮತ್ತೆ ಅಂತಹ ದಿನಗಳನ್ನು ಕಾಣದೇ ಬಹಳ ಎಚ್ಚರಿಕೆಯಿಂದ ಕೊರೊನಾದ ಎರಡನೇ ಅಲೆ  ಎದುರಿಸಲು ಸನ್ನದ್ಧರಾಗಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಕರೆ ನೀಡಿದರು.

Post

ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ. ಪ್ರಸಕ್ತ 18 ಸಾವಿರ ಡೋಸ್‌ ಕೋವಿಶೀಲ್ಡ್‌ ಲಸಿಕೆ ಇದೆ. ಖಾಲಿಯಾದ ನಂತರ ಮತ್ತೆ ಪೂರೈಕೆ ಮಾಡುವುದಾಗಿ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.

ಲಸಿಕೆ ಪಡೆಯಲು ಭಯ ಬೇಡ : ಡಿಸಿ ಮಹಾಂತೇಶ್ ಬೀಳಗಿ
Post

ಲಸಿಕೆ ಪಡೆಯಲು ಭಯ ಬೇಡ : ಡಿಸಿ ಮಹಾಂತೇಶ್ ಬೀಳಗಿ

ಯಾವುದೇ ಭಯವಿಲ್ಲದೇ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಯುವಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚು ಹೆಚ್ಚಲಿ
Post

ಯುವಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚು ಹೆಚ್ಚಲಿ

ಯುವಜನತೆಯಲ್ಲಿ ಸ್ವಾತಂತ್ರ್ಯೋತ್ಸವದ ಹುರುಪು, ಹುಮ್ಮಸ್ಸು ಚೈತನ್ಯ ಕಡಿಮೆಯಾಗುತ್ತಿದೆ. ನಮಗೆ ಸ್ವಾತಂತ್ರ್ಯ ಹೇಗೆ ಬಂತು ಎಂದು ತಿಳಿಯುವ ವ್ಯವಧಾನವೂ ಅವರಿಗಿಲ್ಲವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆತಂಕ ವ್ಯಕ್ತಪಡಿಸಿದರು.

Post

ಜನ ಸೇರುವ ಸ್ಥಳಗಳಲ್ಲಿ ಮಾರ್ಷಲ್‌ ನೇಮಕ

ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಏಪ್ರಿಲ್ 2 ರಂದು ಚಾಲನೆ
Post

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಏಪ್ರಿಲ್ 2 ರಂದು ಚಾಲನೆ

ಸ್ವಾತಂತ್ರ್ಯೋತ್ಸ ವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ 75 ವಾರಗಳ ಕಾಲ ನಿರಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ 2 ರಂದು ಸ್ವಾತಂತ್ರ್ಯದ ಸಂದೇಶ ಸಾರುವ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಅಮೃತ ಮಹೋ ತ್ಸವಕ್ಕೆ ಚಾಲನೆ ನೀಡಲಾಗುವುದು

Post

45 ವರ್ಷ ತುಂಬಿದವರು ಕಡ್ಡಾಯವಾಗಿ ಲಸಿಕೆ ಪಡೆಯಿರಿ

ಏಪ್ರಿಲ್ 1 ರಿಂದ 45 ವರ್ಷ ತುಂಬಿದವರೆಲ್ಲ ಯಾವುದೇ ಪೂರ್ವಾಗ್ರಹಗಳಿಗೀಡಾ ಗದೇ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ.

ಕೊರೊನಾ : ರಂಗಿನಾಟ ಮನೆಗಷ್ಟೇ ಸೀಮಿತ
Post

ಕೊರೊನಾ : ರಂಗಿನಾಟ ಮನೆಗಷ್ಟೇ ಸೀಮಿತ

ಕೊರೊನಾ ಹಿನ್ನೆಲೆಯಲ್ಲಿ ಹೋಳಿ ಹಬ್ಬ ವನ್ನು ಮನೆಗೆ ಸೀಮಿತಗೊಳಿಸಬೇಕು, ಸಾರ್ವಜನಿಕವಾಗಿ ಹೋಳಿ ಆಚರಿಸ ಬಾರದು. ಡಿ.ಜೆ. ಹಾಗೂ ಸಾರ್ವಜನಿ ಕರಿಗೆ ಹೋಳಿ ನೀರು ಸಿಂಪಡಿಸುವುದರ ಮೇಲೆ ಸಂಪೂರ್ಣ ನಿಷೇಧ ಇದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

‘ದಾವಣಗೆರೆ ಆನ್ ಮ್ಯಾಪ್’  ಮೊಬೈಲ್ ಆಪ್ ಲೋಕಾರ್ಪಣೆ
Post

‘ದಾವಣಗೆರೆ ಆನ್ ಮ್ಯಾಪ್’ ಮೊಬೈಲ್ ಆಪ್ ಲೋಕಾರ್ಪಣೆ

ಜನ ಸಾಮಾನ್ಯರಿಗೆ ಸರ್ಕಾರಿ ಕಚೇರಿ, ಆಸ್ಪತ್ರೆ, ಯಾತ್ರಾ ಸ್ಥಳ, ಜನೌಷಧಿ ಕೇಂದ್ರ ಇತ್ಯಾದಿ ಮಾಹಿತಿಯನ್ನು  ಸುಲಭವಾಗಿ ತಲುಪಿಸುವ ಉದ್ದೇಶ ದಿಂದ ‘ದಾವಣಗೆರೆ ಆನ್ ಮ್ಯಾಪ್’ ಮೊಬೈಲ್ ಆಪ್ ಅಭಿವೃದ್ದಿಪಡಿಸಿದ್ದು, ಸಾರ್ವಜನಿಕರು  ಉಪಯೋಗ ಪಡೆದು ಕೊಳ್ಳಬೇಕು 

ಕಂಡ ಕನಸನ್ನು ನನಸಾಗಿಸುವ ಛಲ ಬೆಳೆಸಿಕೊಳ್ಳಿ: ಬೀಳಗಿ
Post

ಕಂಡ ಕನಸನ್ನು ನನಸಾಗಿಸುವ ಛಲ ಬೆಳೆಸಿಕೊಳ್ಳಿ: ಬೀಳಗಿ

ಪ್ರತಿ  ವಿದ್ಯಾರ್ಥಿ ಮಹತ್ವಾಕಾಂಕ್ಷೆಯ ಕನಸು ಕಾಣಬೇಕು, ಆ ಕನಸನ್ನು ನನಸು ಮಾಡುವ  ಛಲ ಬೆಳೆಸಿಕೊಳ್ಳ ಬೇಕು. ಗುರಿ ತಲುಪುವವರೆಗೂ ಯಾರೂ ವಿರಮಿ ಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.