Tag: M.P. Renukacharya

Home M.P. Renukacharya
Post

24 ಕೆರೆ ತುಂಬಿಸುವ ಯೋಜನೆಗೆ 48 ಕೋಟಿ ರೂ. ಅನುದಾನ

ಏತ ನೀರಾವರಿ ಯೋಜನೆ ಮೂಲಕ ಕ್ಷೇತ್ರದ ವ್ಯಾಪ್ತಿಯ 24 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಈಗಾಗಲೇ ಜಲ ಸಂಪನ್ಮೂಲ ಇಲಾಖೆ ವತಿಯಿಂದ ರೂ.48 ಕೋಟಿಗಳ ಅನುದಾನವನ್ನು ಸಚಿವ ಸಂಪುಟದ ಅನುಮೋದನೆಯೊಂದಿಗೆ, ಸರ್ಕಾ ರದಿಂದ ಮಂಜೂರು ಮಾಡ ಲಾಗಿದೆ

ಹೊನ್ನಾಳಿ : 1.85 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ
Post

ಹೊನ್ನಾಳಿ : 1.85 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ

ಹೊನ್ನಾಳಿ ತಾಲ್ಲೂಕಿನ ರೈತ ಸಮುದಾಯದ ಅನುಕೂಲಕ್ಕೆ ಎಪಿಎಂಸಿ ಆವರಣದಲ್ಲಿ ಮಳಿಗೆ ಹಾಗೂ ಸಂತೆಕಟ್ಟೆಗಳ ನಿರ್ಮಾಣಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಶಂಕುಸ್ಥಾಪನೆ ನೆರವೇರಿಸಿದರು. 

ಶೀಘ್ರವೇ ಅವಳಿ ತಾ.ಗಳಲ್ಲಿ ಕೆರೆ ತುಂಬಿಸುವ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಂಪಿಆರ್‌
Post

ಶೀಘ್ರವೇ ಅವಳಿ ತಾ.ಗಳಲ್ಲಿ ಕೆರೆ ತುಂಬಿಸುವ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಂಪಿಆರ್‌

ನ್ಯಾಮತಿ : ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ 94 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರದಿಂದ  ಆಡಳಿತ ಅನುಮೋದನೆ ಸಿಕ್ಕಿದ್ದು, 436 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.

ಸೇವಾಲಾಲ್ ಜಯಂತ್ಯೋತ್ಸವ; ಸಿದ್ಧತೆ ಪರಿಶೀಲನೆ
Post

ಸೇವಾಲಾಲ್ ಜಯಂತ್ಯೋತ್ಸವ; ಸಿದ್ಧತೆ ಪರಿಶೀಲನೆ

ನ್ಯಾಮತಿ : ಸಂತ ಸೇವಾಲಾಲರ 282 ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯುವ ಸೂರಗೊಂಡನಕೊಪ್ಪಕ್ಕೆ  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಗಳು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು.